ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರದಲ್ಲಿ ದೀಪಕ ಚಿಂಚೋರೆ – ಕ್ಷೇತ್ರದಲ್ಲಿ ಕಂಡು ಬರುತ್ತಿದೆ ಅಭೂತಪೂರ್ವ ಜನಬೆಂಬಲ…..

Suddi Sante Desk
ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರದಲ್ಲಿ ದೀಪಕ ಚಿಂಚೋರೆ – ಕ್ಷೇತ್ರದಲ್ಲಿ ಕಂಡು ಬರುತ್ತಿದೆ ಅಭೂತಪೂರ್ವ ಜನಬೆಂಬಲ…..

ಧಾರವಾಡ

ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ದೀಪಕ ಚಿಂಚೊರೆ ಅಬ್ಬರದ ಪ್ರಚಾರ ಮಾಡತಾ ಇದ್ದಾರೆ ಹೌದು ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಜನಪ್ರಿಯ ಕೆಲಸ ಕಾರ್ಯಗಳನ್ನು ಮಾಡಿ ಕೊಂಡು ಬರುತ್ತಿರುವ ದೀಪಕ ಚಿಂಚೊರೆ ಈಗ ಬಿಡುವಿಲ್ಲದೆ ಸುತ್ತಾಡುತ್ತಿದ್ದಾರೆ

ಧಾರವಾಡ ಪಶ್ಚಿಮ ಮತಕ್ಷೇತ್ರದ ವಾರ್ಡ್ ನಂಬರ್ 29ರ ಅಧ್ಯಾಪಕ ನಗರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ದೀಪಕ್ ಚಿಂಚೋರಿವರು ಮನೆಗೆ ತೆರಳಿ ಮತಯಾಚನೆಯನ್ನು ಮಾಡಿದರು
ಸಂದರ್ಭದಲ್ಲಿ 29ನೇ ವಾರ್ಡಿನ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.