KAS ಆಡಳಿತಕ್ಕೆ ಮತ್ತೊಂದು ಸರ್ಜರಿ ಮಾಡಿದ ರಾಜ್ಯ ಸರ್ಕಾರ – 25 ಕ್ಕೂ ಹೆಚ್ಚು ಅಧಿಕಾರಿಗಳ ವರ್ಗಾವಣೆ…..

Suddi Sante Desk
KAS ಆಡಳಿತಕ್ಕೆ ಮತ್ತೊಂದು ಸರ್ಜರಿ ಮಾಡಿದ ರಾಜ್ಯ ಸರ್ಕಾರ –  25 ಕ್ಕೂ ಹೆಚ್ಚು ಅಧಿಕಾರಿಗಳ ವರ್ಗಾವಣೆ…..

ಬೆಂಗಳೂರು

ಮತ್ತೊಂದು ಕೆಎಎಸ್ ಅಧಿಕಾರಿ ಗಳ ವರ್ಗಾವಣೆ ಪಟ್ಟಿ ಹೊರಬಿದ್ದಿದೆ ಹೌದು ನಿನ್ನೆಯಷ್ಟೇ ಕೆಲ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಮತ್ತೆ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಿದೆ.

ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 29 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಹಿರಿಯ ಶ್ರೇಣಿಯ ಅಧಿಕಾರಿಗಳನ್ನು ಬೇರೆ ಬೇರೆ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ

ನಿನ್ನೆಯಷ್ಟೇ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಮತ್ತೆ 29 ಅಧಿಕಾರಿ ಗಳನ್ನು ವರ್ಗಾವಣೆ ಮಾಡಿದ್ದು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಒಂದು ಪ್ರಕ್ರಿಯೆ ಯನ್ನು ಮಾಡಲಾಗಿದೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.