ಬೀದರ್ –
ಹದಿನೈದು ಲಕ್ಷ ರೂಪಾಯಿ ಲಂಚವನ್ನು ಪಡೆಯು ವಾಗ ಎಸಿಬಿ ಬಲೆಗೆ ತಹಶೀಲ್ದಾರ್ ರೊಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ತಹಶೀಲ್ದಾರ್ ಗಂಗಾದೇವಿ ಅವರೇ ಟ್ರ್ಯಾಪ್ ಆಗಿರುವ ತಹಶೀಲ್ದಾರ್ ಆಗಿದ್ದಾರೆ.

15 ಲಕ್ಷ ರೂಪಾಯಿ ಲಂಚವನ್ನು ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ ಬೀದರ್ ತಹಶಿಲ್ದಾರರ ಗಂಗಾದೇವಿ ಅವರು.ನಗರದ ಚಿದ್ರಿ ಸರ್ವೆ ನಂಬರ್ 15 ಭೂಮಿ ಮುಟೆಷನ್ ಮಾಡಲು ಲೀಲಾಧರ ಅನ್ನುವವರಿಗೆ 20 ಲಕ್ಷ ಡಿಮ್ಯಾಂಡ್ ಮಾಡಿದ್ದರು ಈ ತಹಶಿಲ್ದಾರರ ಗಂಗಾದೇವಿ ಅವರು.

ಮನೆಯಲ್ಲಿ 15 ಲಕ್ಷ ಹಣ ಪಡೆಯುವಾಗ ಬೀದರ್ ಎಸಿಬಿ ಬಲೆಗೆ ಬಿದ್ದಿದ್ದಾರೆ ತಹಶೀಲ್ದಾರ್ ಗಂಗಾದೇವಿ ಅವರು.ಹತ್ತು ಹಲವು ಭ್ರಷ್ಟಾಚಾರದ ಆರೋಪ ವನ್ನು ಇವರು ಹೊತ್ತಿದ್ದರು.


ಎಸಿಬಿ ಎಸ್ಪಿ ಸೇರಿದಂತೆ ಹಲವು ಸಿಬ್ಬಂದಿಗಳು ಈ ಒಂದು ದಾಳಿಯನ್ನು ಮಾಡಿದ್ದಾರೆ.ಸಧ್ಯ ತಹಶೀ ಲ್ದಾರ್ ಅವರನ್ನು ವಶಕ್ಕೆ ತಗೆದುಕೊಂಡಿರುವ ಎಸಿಬಿ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿ ದ್ದಾರೆ.
