ಬೆಂಗಳೂರು –
ಸಾರ್ವಜನಿಕ ಶಿಕ್ಷಣ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಉಪ ನಿರ್ದೇಶಕರು ಹಾಗೂ ತತ್ಸಮಾನ ವೃಂದದ ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ಆರ್ ರಘುನಂದನ್ ಡಿಡಿಪಿಐ ಮಂಡ್ಯ ಹಾಗೇ ಕೆ ಮಹದೇವಪ್ಪ ಉಪ ನಿರ್ದೇಶಕರು ಅಭಿವೃದ್ಧಿ ಜಿಲ್ಲಾ ತರಬೇತಿ ಸಂಸ್ಥೆ ಮೈಸೂರು ಇವರನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದೆ

ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಇಬ್ಬರು ಇಲಾಖೆಯ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಿದ್ದಾರೆ. ವರ್ಗಾವಣೆ ಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ
