ಬೆಂಗಳೂರು –
ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಲೆ ಇದೆ ಒಂದರ ಮೇಲೊಂದರಂತೆ ವರ್ಗಾವಣೆ ಆದೇಶಗಳು ಬರುತ್ತಿದ್ದು ಐಎಎಸ್ ಅಧಿಕಾರಿ ಗಳ ವರ್ಗಾವಣೆ ಬೆನ್ನಲ್ಲೇ ಮತ್ತೆ ಕೆಎಎಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ.
ರಾಜ್ಯದ ಬೇರೆ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆಎಎಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ ಒಟ್ಟು ಇಪ್ಪತ್ತಕ್ಕೂ ಹೆಚ್ಚು ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶವನ್ನು ಮಾಡಿದೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..



