ಬೆಂಗಳೂರು –
ರಾಜ್ಯದ ಹಲವು ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರು ಹುದ್ದೆಗಳನ್ನು ಮಂಜೂರು ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪ್ರಸ್ತಾಪವನ್ನು ಸಲ್ಲಿಕೆ ಮಾಡಲಾಗಿದೆ. ಹೌದು

ಹೌದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಜಂಟಿ ನಿರ್ದೇಶಕರಾದ ರೂಪಶ್ರೀ ಅವರು ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರಿಗೆ ಮಂಜೂರು ಮಾಡುವ ಕುರಿತು ಪ್ರಸ್ತಾಪವನ್ನು ಸಲ್ಲಿಕೆ ಮಾಡಿದ್ದಾರೆ.

ಬೆಂಗಳೂರು 3, ಕೋಲಾರ 1,ಬೀದರ್1,ಶಿವಮೊಗ್ಗ 3 ಹೀಗೆ ನಾಲ್ಕು ಜಿಲ್ಲೆಗಳಲ್ಲಿ ಹುದ್ದೆಗಳನ್ನು ಮಂಜೂರು ಮಾಡುವಂತೆ ಪ್ರಸ್ತಾಪವನ್ನು ಸಲ್ಲಿಕೆ ಮಾಡಿದ್ದಾರೆ
