This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Sports News

ಆನೆ ಬಾರ ಇಳಿಸಿ ಕಮಲ ಬಾರ ಹೊತ್ತುಕೊಂಡು ಶಾಸಕ ಎನ್ ಮಹೇಶ್ – ಮುಖ್ಯಮಂತ್ರಿ ಸೇರಿ ಹಲವರಿಂದ ಸ್ವಾಗತ…..

WhatsApp Group Join Now
Telegram Group Join Now

ಬೆಂಗಳೂರು –

ರಾಜ್ಯದಲ್ಲಿ ಮತ್ತೊರ್ವ ಶಾಸಕ ಎನ್ ಮಹೇಶ್ ಬಿಜೆಪಿ ಪಕ್ಷವನ್ನು ಸೇರಿಕೊಂಡಿದ್ದಾರೆ. ಹೌದು ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರದಿಂದ ಬಿಎಸ್ಪಿ ಪಕ್ಷದಿಂದ ಆಯ್ಕೆಯಾಗಿರುವ ಶಾಸಕರಾದ ಎನ್ ಮಹೇಶ್ ಇಂದು ಬೆಂಗಳೂರಿನಲ್ಲಿ ಭಾರತೀಯ ಜನತಾ ಪಾರ್ಟಿ ಗೆ ಸೇರಿಕೊಂಡರು.

ಪಕ್ಷದ ಕಚೇರಿ ಬಳಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ದಲ್ಲಿ ಶಾಸಕ ಎನ್ ಮಹೇಶ್ ಅವರನ್ನು ಪಕ್ಷಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಿಯಿ,ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವರು ಬರಮಾಡಿಕೊಂಡರು.

ಈಮೂಲಕ ಇಂದು ಇವರನ್ನು ಅಧಿಕೃತವಾಗಿ ಪಕ್ಷಕ್ಕೆ ಸೇರಿಕೊಂಡರು. ಈ ಒಂದು ಸಂದರ್ಭದಲ್ಲಿ ಪಕ್ಷದ ಹಲವರು ಉಪಸ್ಥಿತರಿದ್ದರು.


Google News

 

 

WhatsApp Group Join Now
Telegram Group Join Now
Suddi Sante Desk