ಬೆಂಗಳೂರು –
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಶರದ್ ಪವಾರ್ ಅವರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾ ಯಿ ಅವರನ್ನು ಭೇಟಿ ಮಾಡಿದ್ದು,ಮಾತುಕತೆ ನಡೆಸಿದರು.

ಎರಡು ದಿನಗಳಿಂದ ಬೆಂಗಳೂರಿನಲ್ಲಿ ರುವ ಪವಾರ್ ಅವರು ಕುಟುಂಬ ಸದಸ್ಯರೊಬ್ಬರ ವಿವಾಹ ಸಮಾರಂಭ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಆಹ್ವಾನ ಪತ್ರಿಕೆ ನೀಡಿದರು

ಇದೇ ವೇಳೆ ನೂತನ ಮುಖ್ಯಮಂತ್ರಿಯಾದ ಹಿನ್ನಲೆಯಲ್ಲಿ ಅಭಿನಂದಿಸಿ ಶುಭ ಹಾರೈಸಿದ್ರು ಇನ್ಭೂ ಈ ಒಂದು ಭೇಟಿ ವೇಳೆ ನೂತನ ಮುಖ್ಯಮಂತ್ರಿಗಳಿಗೆ ಪವಾರ್ ಅಭಿನಂದನೆ ಸಲ್ಲಿಸಿದ್ದು ಕೆಲಕಾಲ ರಾಜಕೀಯ ವಿಚಾರಗಳ ಕುರಿತಂತೆಯೂ ಮಾತುಕತೆ ನಡೆಸಿ ಇನ್ನೂ 4-5 ದಿನಗಳ ಕಾಲ ಬೆಂಗಳೂರಿನಲ್ಲೇ ಉಳಿಯಲಿದ್ದಾರೆ
