ಸುಳ್ಳು ಸುದ್ದಿ ಪ್ರಸಾರ 8 YouTube ಚಾನಲ್ ಗಳು ನಿಷೇಧ – ನಿಷೇಧ ಮಾಡಿದ ಕೇಂದ್ರ ಸರ್ಕಾರ…..

Suddi Sante Desk
ಸುಳ್ಳು ಸುದ್ದಿ ಪ್ರಸಾರ 8 YouTube ಚಾನಲ್ ಗಳು ನಿಷೇಧ – ನಿಷೇಧ ಮಾಡಿದ ಕೇಂದ್ರ ಸರ್ಕಾರ…..

ನವದೆಹಲಿ

ಹೌದು ಪ್ರಧಾನಿ ಮೋದಿ ಕುರಿತು ಸುಳ್ಳು ಸುದ್ದಿ ಯನ್ನು ಹರಡಿದ ಆರೋಪದ ಮೇಲೆ 8 ಯೂಟ್ಯೂಬ್ ಚಾನೆಲ್ ಗಳನ್ನು ನಿಷೇಧ ಮಾಡಲಾಗಿದೆ.

ಪ್ರಧಾನಿ ಮೋದಿ ಹಾಗೂ ಕೇಂದ್ರದ ಯೋಜನೆ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಕೇಂದ್ರ ಸರ್ಕಾರವು ಈ ಕೆಳಗಿನ 8 ಯುಟ್ಯೂಬ್ ಚಾನೆಲ್ ಗಳನ್ನು ನಿಷೇಧ ಮಾಡಿದೆ.

Yahan Sach Dekho
Capital TV
KPS News
Sarkari Vlog
Earn Tech India
SPN9 News
7 Educational Dost
8 World Best News

ಯೂಟ್ಯೂಬ್ ಚಾನೆಲ್ ಗಳಲ್ಲಿ ಸುಳ್ಳು ಸುದ್ದಿಗಳ ವಿಡಿಯೋಗಳನ್ನು ಹರಡಿದ್ದಕ್ಕಾಗಿ ಪತ್ರಿಕಾ ಮಾಹಿತಿ ಬ್ಯೂರೋ ಸತ್ಯಾಸತ್ಯತೆಯನ್ನು ಪರಿಶೀಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದರ ಆಧಾರದ ಮೇಲೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಅವುಗಳ ಮೇಲೆ ನಿಷೇಧ ಹೇರಿದೆ ಎಂದು ಹೇಳಲಾಗಿದೆ.

ಸುದ್ದಿ ಸಂತೆ ನ್ಯೂಸ್ ನವದೆಹಲಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.