ವಿಕಾಸಸೌಧದಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಪ್ರತಿನಿಧಿಗಳ ಜೊತೆ ಕಾರ್ಮಿಕ ಸಚಿವ ಸಂತೋಷ ಲಾಡ್ ಸಭೆ – ಹಲವು ವಿಚಾರಗಳ ಕುರಿತು ಚರ್ಚೆ ಮಾಡಿದ ಸಚಿವರು…..

Suddi Sante Desk
ವಿಕಾಸಸೌಧದಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಪ್ರತಿನಿಧಿಗಳ ಜೊತೆ ಕಾರ್ಮಿಕ ಸಚಿವ ಸಂತೋಷ ಲಾಡ್ ಸಭೆ – ಹಲವು ವಿಚಾರಗಳ ಕುರಿತು ಚರ್ಚೆ ಮಾಡಿದ ಸಚಿವರು…..

ಬೆಂಗಳೂರು  –

ವಿಕಾಸಸೌಧದಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಪ್ರತಿನಿಧಿಗಳ ಜೊತೆ ಕಾರ್ಮಿಕ ಸಚಿವ ಸಂತೋಷ ಲಾಡ್ ಸಭೆ ನಡೆಸಿದರು

ಸಭೆಯಲ್ಲಿ ಸಣ್ಣ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿ ರುವ ಕಾರ್ಮಿಕರ ಸಮಸ್ಯೆಗಳ ಬಗ್ಗೆ ವಿಸ್ತೃತ ಚರ್ಚೆ ಯನ್ನು ಸಚಿವರು ಅಧಿಕಾರಿ ಗಳೊಂದಿಗೆ ಮಾಡಿ ದರು ಈ ಮೂಲಕ ಮಹತ್ವದ ಸಭೆಯನ್ನು ಸಚಿವ ಸಂತೋಷ ಲಾಡ್ ನಡೆಸಿದರು

ಈ ವೇಳೆ ಕಾರ್ಮಿಕ ಆಯುಕ್ತ ಡಾ.ಎಚ್ ಎನ್ ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಸಿಇಒ ಹಾಗೂ ಕಾರ್ಯದರ್ಶಿ ಶ್ರೀಮತಿ ಭಾರತಿ. ಡಿ, ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.