ಬೆಂಗಳೂರು –
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂ ದಿಗೆ ಸಭೆ ಮಾಡಿದರು.ಬೆಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಬೆಂಗಳೂರಿನ ವಿಧಾನ ಸೌಧ ದಲ್ಲಿ ಮುಖ್ಯಮಂತ್ರಿ ಅವರು ಗೃಹ ಸಚಿವರಾದ ಆರಗ ಜ್ಞಾನೇಂದ್ರ ಜೊತೆಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ಮಾಡಿದರು



ಇನ್ನೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್,ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್,ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಈ ಒಂದು ಸಭೆಯಲ್ಲಿ ಭಾಗವಹಿಸಿದ್ದರು.
