ಪೊಲೀಸ್ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ IPS ಅಧಿಕಾರಿಗಳ ವರ್ಗಾವಣೆ – 10 ಕ್ಕೂ ಹೆಚ್ಚು ಅಧಿಕಾರಿಗಳ ವರ್ಗಾವಣೆ…..

Suddi Sante Desk
ಪೊಲೀಸ್ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ IPS ಅಧಿಕಾರಿಗಳ ವರ್ಗಾವಣೆ – 10 ಕ್ಕೂ ಹೆಚ್ಚು ಅಧಿಕಾರಿಗಳ ವರ್ಗಾವಣೆ…..

ಬೆಂಗಳೂರು

10 ಐಪಿಎಸ್​​ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಮಾಡಲಾಗಿದೆ ಹೌದು 10 ಜನ ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಮಾಡಿ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿ ಹೊರಡಿಸಿದೆ

ತಕ್ಷಣಕ್ಕೆ ಜಾರಿಗೆ ಬರುವಂತೆ ಸಿಐಡಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹಾಗೂ ಕನಿಕಾ ಸಿಕ್ರಿವಾಲ್ ಅವರನ್ನು ನೇಮಿಸ ಲಾಗಿದೆ.ಗುಪ್ತಚರ ಇಲಾಖೆ ಪೊಲೀಸ್ ವರಿಷ್ಠಾ ಧಿಕಾರಿಯಾಗಿ ಗುಂಜನ್ ಆರ್ಯ, ಕುಶಾಲ್ ಚೌಕ್ಸೆ. ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಸಿದ್ದಾರ್ಥ್ ಗೋಯಲ್ ನೇಮಕ ವಾದರ, ಬೆಳಗಾವಿ ಕಾನೂನು ಸುವ್ಯವಸ್ಥೆ ಡಿಸಿಪಿ ಯಾಗಿ ರೋಹನ್ ಜಗದೀಶ್ ಅವರು ನೇಮಕ ಗೊಂಡಿದ್ದಾರೆ.

ಬೆಂಗಳೂರು ಉಗ್ರರ ನಿಗ್ರಹ ದಳ ಎಸ್​ಪಿಯಾಗಿ ಶಿವಾನ್ಷು ರಜಪೂತ್, ಉಡುಪಿ ಎಎನ್ಎಫ್ ಎಸ್​ಪಿ ಆಗಿ ಜಿತೇಂದ್ರ ಕುಮಾರ್ ದಯಾಮ, ಕೆಎಸ್​ಆರ್​ಪಿ ಕಮಾಂಡೆಂಟ್ ಫಸ್ಟ್ ಬೆಟಾಲಿ ಯನ್ ಎಂ.ಎನ್.ದೀಪನ್ ಹಾಗೂ ಬೆಂಗಳೂರು ವೈರ್​ಲೆಸ್ ವಿಭಾಗದ ಎಸ್​ಪಿಯಾಗಿ ಹೆಚ್.ಎನ್.ಮಿಥುನ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.