ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ DDPI ಅಧಿಕಾರಿಗಳ ವರ್ಗಾವಣೆ – 30 ಅಧಿಕಾರಿಗಳ ವರ್ಗಾವಣೆ…..

Suddi Sante Desk
ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ DDPI ಅಧಿಕಾರಿಗಳ ವರ್ಗಾವಣೆ – 30 ಅಧಿಕಾರಿಗಳ ವರ್ಗಾವಣೆ…..

ಬೆಂಗಳೂರು

ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದೆ ಹೌದು ರಾಜ್ಯದ ಬೇರೆ ಬೇರೆ ಜಿಲ್ಲೆಯಲ್ಲಿ ಇಲಾಖೆಯ ಉಪ ನಿರ್ದೇಶಕ ರಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ.

ರಾಜ್ಯದಲ್ಲಿ ಹೊಸದಾಗಿ ರಾಜ್ಯ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ವರ್ಗಾವಣೆ ಪರ್ವ ಆರಂಭ ವಾಗಿದ್ದು ಸಧ್ಯ ಶಿಕ್ಷಣ ಇಲಾಖೆಯ ಡಿಡಿಪಿಐ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ.

ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಕರ್ತವ್ಯ ಮಾಡುತ್ತಿದ್ದ ಇಲಾಖೆಯ ಡಿಡಿಪಿಐ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ ಬರೊಬ್ಬರಿ 30 ಅಧಿಕಾರಿ ಗಳನ್ನು ಸಾಮೂಹಿಕ ವಾಗಿ ವರ್ಗಾವಣೆ ಮಾಡಲಾಗಿದೆ.

ಇದರೊಂದಿಗೆ ಜಿಲ್ಲಾ ಮಟ್ಟದ ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಯನ್ನು ರಾಜ್ಯ ಸರ್ಕಾರ ಮಾಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

 

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.