ಮಹಿಳೆಯರ ಸ್ವಾವಲಂಬಿ ಬದುಕಿಗೆ ಆಸರೆಯಾದದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ – ಪ್ರಧಾನ ಮಂತ್ರಿಯವರ ಪರಿಕಲ್ಪನೆಯ ಕೇಂದ್ರ ಸಚಿವರ ಕನಸಿನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು ಶಾಸಕರಾದ ಎಮ್ ಆರ್ ಪಾಟೀಲ್,ಮಹೇಶ್ ತೆಂಗಿನಕಾಯಿ…..ಮುಂದುವರೆದ ಉಚಿತ ಹೋಲಿಗೆ ಯಂತ್ರ ವಿತರಣಾ ಕಾರ್ಯಕ್ರಮ…..

Suddi Sante Desk
ಮಹಿಳೆಯರ ಸ್ವಾವಲಂಬಿ ಬದುಕಿಗೆ ಆಸರೆಯಾದದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ – ಪ್ರಧಾನ ಮಂತ್ರಿಯವರ ಪರಿಕಲ್ಪನೆಯ ಕೇಂದ್ರ ಸಚಿವರ ಕನಸಿನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು ಶಾಸಕರಾದ ಎಮ್ ಆರ್ ಪಾಟೀಲ್,ಮಹೇಶ್ ತೆಂಗಿನಕಾಯಿ…..ಮುಂದುವರೆದ ಉಚಿತ ಹೋಲಿಗೆ ಯಂತ್ರ ವಿತರಣಾ ಕಾರ್ಯಕ್ರಮ…..

ಹುಬ್ಬಳ್ಳಿ

ಮಹಿಳೆಯರ ಸ್ವಾವಲಂಬಿ ಬದುಕಿಗೆ ಆಸರೆ ಯಾದದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಧಾನ ಮಂತ್ರಿಯವರ ಪರಿಕಲ್ಪನೆಯ ಕೇಂದ್ರ ಸಚಿವರ ಕನಸಿನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು ಶಾಸಕರಾದ ಎಮ್ ಆರ್ ಪಾಟೀಲ್,ಮಹೇಶ್ ತೆಂಗಿನಕಾಯಿ…..ಮುಂದುವರೆದ ಉಚಿತ ಹೋಲಿಗೆ ಯಂತ್ರ ವಿತರಣಾ ಕಾರ್ಯಕ್ರಮ…..

ಮಹಿಳೆಯರ ಅನುಕೂಲಕ್ಕಾಗಿ ಮಹಿಳೆಯರು ಸ್ವಾವಲಂಬನೆಯ ಜೀವನ ನಡೆಸುವಂತಾಗ ಬೇಕು ಎಂಬ ಕಲ್ಪನೆಯೊಂದಿಗೆ ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಮಹಿಳೆ ಯರಿಗೆ ಉಚಿತ ಮಹಿಳಾ ಕೌಶಲ್ಯ ಅಭಿವೃದ್ಧಿ ತರಬೇತಿ ಕೇಂದ್ರಗಳನ್ನು ಆರಂಭಿಸಲಾಗಿದೆ.

ಈವರೆಗೆ ಈ ಒಂದು ಕೇಂದ್ರದಲ್ಲಿ 6960 ಮಹಿಳಾ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ ಯನ್ನು ನೀಡಲಾಗಿದೆ. ಈ ಕೇಂದ್ರದಲ್ಲಿ ತರಬೇತಿ ಯೊಂದಿಗೆ ಸಮರ್ಪಕವಾದ ಮಾಹಿತಿಯನ್ನು ಕೂಡಾ ನೀಡಲಾಗಿದ್ದು ಬದುಕಿಗೆ ಆಸರೆಯಾ ಗುವ ನಿಟ್ಟಿನಲ್ಲಿ ವಿನೂತನವಾದ ಕಾರ್ಯಕ್ರಮ ವನ್ನು ಆಯೋಜನೆ ಮಾಡಲಾಗಿದೆ.‌

ಇನ್ನೂ ಈವರೆಗೆ ಮೂರು ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಲಾಗಿದ್ದು ಪ್ರಧಾನಮಂತ್ರಿ ಅವರ ಪರಿಕಲ್ಪನೆಯಂತೆ ನಾರಿ‌ ಶಕ್ತಿ ರಾಷ್ಟ್ರದ ಶಕ್ತಿ‌ ಎಂಬಂತೆ, ಮಹಿಳೆಯರು ಸಮಾಜದಲ್ಲಿ ಸ್ವಾವಲಂಬನೆಯ ಜೀವನ ನಡೆಸಲು ಅವರಿಗೆ ಪೂರಕವಾಗುವಂತೆ ಇಂತಹ ಯೋಜನೆ‌ ಹಮ್ಮಿಕೊಳ್ಳಲಾಗಿದೆ.ಹೀಗಾಗಿ ಮತ್ತೆ ಮುಂದು  ವರೆದ ಭಾಗವಾಗಿ ಇಂದು ಮತ್ತೆ ಕಾರ್ಯಕ್ರಮ ದಲ್ಲಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಿ ಅವರ ಉತ್ತಮ ಭವಿಷ್ಯಕ್ಕಾಗಿ ಹಾರೈಸ ಲಾಯಿತು.

ಈ ಒಂದು ಅರ್ಥಪೂರ್ಣವಾದ ಕಾರ್ಯಕ್ರಮ ದಲ್ಲಿ ಶಾಸಕರಾದ ಮಹೇಶ್ ತೆಂಗಿನಕಾಯಿ ,ಎಮ್ ಆರ್ ಪಾಟೀಲ್ ,ಮಾಜಿ ವಿಧಾನಪರಿ ಷತ್ ಸದಸ್ಯರಾದ ನಾಗರಾಜ‌ ಛಬ್ಬಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.