This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಭರ್ಜರಿ ಪ್ರಚಾರದಲ್ಲಿ ನಿರ್ಮಲಾ ಹೊಂಗಲ – ಮನೆ ಮನೆಗೆ ತೆರಳಿ ಮತಯಾಚನೆ – ಈ ಬಾರಿ ನಿವೇ ನಮ್ಮ ವಾರ್ಡ್ ಗೆ ಮತದಾರರಿಂದ ಅಭಯ…..

WhatsApp Group Join Now
Telegram Group Join Now

ಧಾರವಾಡ –

ಹೊಸ ಕನಸು ಹೊಸ ಬದಲಾವಣೆ ಬಯಸಿ ಧಾರವಾಡದ ವಾರ್ಡ್ 1 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಗೆ ಸ್ಪರ್ಧೆ ಮಾಡಿರುವ ನಿರ್ಮಲಾ ಹೊಂಗಲ ಪರ ಸಾಕಷ್ಟು ಪ್ರಮಾಣದಲ್ಲಿ ಗೆಲುವಿಗೆ ಅಲೆ ಕಂಡು ಬರುತ್ತಿದೆ.

ಹೌದು ಕ್ಷೇತ್ರದಲ್ಲಿ ಈವರೆಗೆ ಮಾಡಿರುವ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತದಾರರ ಮುಂದೆ ಇಟ್ಟು ಹಾಗೇ ಹೊಸ ಹೊಸ ಕನಸು ಯೋಜನೆ ಗಳನ್ನು ಹೇಳುತ್ತಾ ಮತಯಾಚನೆ ಮಾಡುತ್ತಿದ್ದಾರೆ ಹೀಗಾಗಿ ಬದಲಾವಣೆ ಬಯಸಿರುವ ಮತದಾರರಿಂದಲೂ ಸ್ಪಂದನೆ ಸಿಗುತ್ತಿದೆ

ವಾರ್ಡ್ ನ ಹಲವೆಡೆ ಇಂದು ಕೂಡಾ ಬಿಡುವಿಲ್ಲದೆ ಪ್ರಚಾರವನ್ನು ಮಾಡಿದರು.ಮನೆ ಮನೆಗೆ ತೆರಳಿ ಮತಯಾಚನೆ ಮಾಡಿ ಇದೊಂದು ಬಾರಿ ಸೇವೆಗೆ ಅವಕಾಶವನ್ನು ನೀಡುವಂತೆ ಕೇಳಿದರು

ಇನ್ನೂ ಪ್ರಮುಖವಾಗಿ ಕಳೆದ ಮೂರು ನಾಲ್ಕು ದಿನಗಳಿಂದಲೂ ವಾರ್ಡ್ ನಲ್ಲಿ ಬಿಡುವಿಲ್ಲದೆ ಪ್ರಚಾರ ಮಾಡುತ್ತಿದ್ದು ಹೋದ ಸಮಯದಲ್ಲಿ ಸಾರ್ವಜನಿಕರಿಂದ ಸಾಕಷ್ಟು ಪ್ರಮಾಣದಲ್ಲಿ ಉತ್ತಮ ಪ್ರತಿಕ್ರಿಯೆ ಕಂಡು ಬರುತ್ತಿದೆ ನಮಗೂ ಕೂಡಾ ನಿಮ್ಮಂಥವರೇ ಬೇಕು ಎನ್ನುತ್ತಿದ್ದಾರೆ

ಇದರೊಂದಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯ ಪ್ರಚಾರ ಜೋರಾಗಿದ್ದು ಭರ್ಜರಿ ಕ್ಯಾಂಪೇನ್ ಮಾಡುತ್ತಿದ್ದಾರೆ ನಿರ್ಮಲಾ ಹೊಂಗಲ ಅವರು.ಬೆಳ್ಳಂ ಬೆಳಿಗ್ಗೆ ಪಕ್ಷದ ಕಾರ್ಯಕ ರ್ತರು ಮುಖಂಡರು ಹಾಗೇ ಮಹಿಳಾ ಮುಖಂಡ ರೊಂದಿಗೆ ಮನೆ ಮನೆಗೆ ತೆರಳಿ ಭರ್ಜರಿಯಾಗಿ ಮತಯಾಚನೆ ಮಾಡಿದರು.

ವಾರ್ಡ್ ನ ಹಲವು ಬಡಾವಣೆಗಳಲ್ಲಿ ಬಿಡುವಿಲ್ಲದೇ ಮನೆ ಮನೆಗೆ ತೆರಳಿ ಕ್ಯಾಂಪೇನ್ ಮಾಡಿದರು. ಹಲವು ಬಡಾವಣೆಗಳ ಲ್ಲಿನ ಮನೆ ಮನೆಗೆ ತೆರಳಿ ಪ್ರಚಾರವನ್ನು ಮಾಡಿದರು ಈಗಾಗಲೇ ಕಾಂಗ್ರೆಸ್ ಪಕ್ಷದ ಶಾಸಕರು ಈ ಹಿಂದೆ ವಾರ್ಡ್‌ ನಲ್ಲಿ ಮಾಡಿದ ಕೆಲಸ ಕಾರ್ಯಗಳನ್ನು ಹೇಳುತ್ತಿದ್ದಾರೆ.

ಕುಟುಂಬದ ಸದಸ್ಯರು ಮಗಳು ಪತಿರಾಯ ಅಳಿಯ ಹೀಗೆ ಒಂದೊಂದು ಟೀಮ್ ಮಾಡಿಕೊಂಡು ನಾಲ್ಕು ದಿಕ್ಕಿಗೊಬ್ಬರು ಹೋಗಿ ಹೋಗಿ ಮತಯಾಚನೆ ಮಾಡುತ್ತಿದ್ದಾರೆ


Google News

 

 

WhatsApp Group Join Now
Telegram Group Join Now
Suddi Sante Desk