ಶಿಕ್ಷಕರ ಸಮಸ್ಯೆ ಕುರಿತಂತೆ ಶಿಕ್ಷಣ ಸಚಿವರನ್ನು ಭೇಟಿಯಾದ KSPSTA ಟೀಮ್ – ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿಯಾದ ನಿಯೋಗ…..

Suddi Sante Desk
ಶಿಕ್ಷಕರ ಸಮಸ್ಯೆ ಕುರಿತಂತೆ ಶಿಕ್ಷಣ ಸಚಿವರನ್ನು ಭೇಟಿಯಾದ KSPSTA ಟೀಮ್ – ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿಯಾದ ನಿಯೋಗ…..

ಬೆಂಗಳೂರು

ಶಿಕ್ಷಕರ ಸಮಸ್ಯೆ ಕುರಿತಂತೆ ಶಿಕ್ಷಣ ಸಚಿವರನ್ನು ಭೇಟಿಯಾದ KSPSTA ಟೀಮ್ – ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿಯಾದ ನಿಯೋಗ ಹೌದು ಶಿಕ್ಷಕರ ಸಮಸ್ಯೆ ಗಳ ಕುರಿತಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗವು ಶಿಕ್ಷಣ ಸಚಿವರನ್ನು ಭೇಟಿ ಮಾಡಿದೆ.ಹೌದು ಪ್ರಮುಖವಾಗಿ ಶಿಕ್ಷಕರ ಸಮಸ್ಯೆಗಳಾದ

ಅದರಲ್ಲೂ ವಿಶೇಷವಾಗಿ ಪದವೀಧರ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳು ಸೇವಾ ನಿರತ ಪದವೀಧರ ಶಿಕ್ಷಕರ ಜೇಷ್ಠತೆಯನ್ನು ಪರಿ ಗಣಿಸುವ ವಿಚಾರ ಕುರಿತಂತೆ ಸೇರಿದಂತೆ ಹಲ ವಾರು ವಿಚಾರಗಳ ಕುರಿತು ಶಿಕ್ಷಣ ಸಚಿವರೊಂ  ದಿಗೆ ಚರ್ಚೆಯನ್ನು ಮಾಡಲಾಯಿತು.

 

ಶಿಕ್ಷಣ ಸಚಿವರೊಂದಿಗೆ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸೇರಿದಂತೆ ಹಲವರು ಪಾಲ್ಗೊಡು ಸುಧೀರ್ಘವಾಗಿ ಚರ್ಚೆ ಯನ್ನು ಮಾಡಿದರು.ಈ ಮೂಲಕ ರಾಜ್ಯದಲ್ಲಿನ ಶಿಕ್ಷಕರ ಸಮಸ್ಯೆಗಳನ್ನು ಚರ್ಚೆ ಮಾಡಿ ಪರಿಹಾ  ರಕ್ಕೆ ಧ್ವನಿ ಎತ್ತಲಾಯಿತು.

ಈ ಒಂದು ಸಭೆಯಲ್ಲಿ ಸಂಘದ ರಾಜ್ಯ ಉಪಾಧ್ಯ ಕ್ಷ ರಾದ ಪದ್ಮಲತಾ,ಕಾರ್ಯದರ್ಶಿ ಚೇತನ, ಸಂಘಟನೆಯ ಕಾರ್ಯದರ್ಶಿ ಪ್ರಮೀಳಾ ಕಾಮನಹಳ್ಳಿ,ಸೇರಿದಂತೆ ಸಂಘಟನೆಯ ಹಲವು ನಾಯಕರು ಮುಖಂಡರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.