This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ವಾರ್ಡ್ 1 ರಲ್ಲಿ ಈ ಬಾರಿ ನೂರಕ್ಕೆ ನೂರರಷ್ಟು ನಿವೇ ಎನ್ನುತ್ತಿದ್ದಾರೆ ಮತದಾರರು – ರಾಜೇಶ್ವರಿ ಸಾಲಗಟ್ಟಿ ಯವರೇ ಈ ಬಾರಿ ನಿಶ್ಚಿತ ಮತದಾರರ ಮಾತು…..

WhatsApp Group Join Now
Telegram Group Join Now

ಧಾರವಾಡ –

ಬದಲಾವಣೆ ಬಯಸಿ ಹೊಸ ಕನಸಿನೊಂದಿಗೆ ಏನಾದರೂ ಮಾಡಿ ವಾರ್ಡ್ ನ್ನು ಅಭಿವೃದ್ದಿ ಮಾಡಬೇಕು ಮತದಾರರ ಸೇವೆಯೆ ನನ್ನ ಗುರಿ ನನ್ನ ಉದ್ದೇಶ. ಈ ಬಾರಿ ಪಾಲಿಕೆಯಲ್ಲೂ ನಾವೇ ಅಧಿಕಾರವನ್ನು ಹಿಡಿಯೊದು ಹೀಗೆ ಎಂದುಕೊಂಡು ಧಾರವಾಡದ ವಾರ್ಡ್ 1 ರಲ್ಲಿ ಕಾಂಗ್ರೇಸ್ ಪಕ್ಷದಿಂದ ನಿರ್ಮಲಾ ಜವಳಿ ಸ್ಪರ್ಧೆ ಮಾಡಿದ್ದಾರೆ.

ಪಕ್ಷದಿಂದ ಟಿಕೇಟ್ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಅಖಾಡಕ್ಕೆ ಇಳಿದಿರುವ ಇವರು ಈಗಾಗಲೇ ಪಕ್ಷದಲ್ಲಿದ್ದುಕೊಂಡು ಈ ಹಿಂದೆ ಶಾಸಕರ ಮೂಲಕ ಸಾಕಷ್ಟು ಜನರ ಸೇವೆಯನ್ನು ಮಾಡಿ ಅಭಿವೃದ್ದಿ ಕೆಲಸ ಕಾರ್ಯಗಳನ್ನು ಮಾಡಿ ರುವ ಇವರ ಸ್ಪರ್ಧೆಯಿಂದ ವಾರ್ಡ್ ನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸ್ಪಂದನೆ ಸಿಗುತ್ತಿದೆ.

ವಾರ್ಡ್ ಬದಲಾವಣೆಯಾದರೂ ಕೂಡಾ ಹೊಸ ಕನಸು ಹೊಸ ಉತ್ಸಾಹದೊಂದಿಗೆ ಕಣಕ್ಕಿಳಿದಿರುವ ಇವರಿಗೆ ಉತ್ತಮ ಸ್ಪಂದನೆ ಸಿಗುತ್ತಿದ್ದು ಪ್ರಚಾರಕ್ಕೆ ಹೋದಲ್ಲೆಲ್ಲ ಒಳ್ಳೇಯ ಭರವಸೆಯ ಮಾತುಗಳು ಉತ್ಸಾಹದ ಗೆಲುವಿನ ಆಸೆಯ ಮಾತುಗಳನ್ನು ವಾರ್ಡ್ ನ ಜನರು ಹೇಳುತ್ತಿದ್ದಾರೆ.

ಪ್ರಚಾರಕ್ಕೆ ಹೋದಲೆಲ್ಲ ನಮಗೂ ನಿಮ್ಮಂಥವರೇ ಬೇಕಾಗಿದೆ ಬದಲಾವಣೆ ಬೇಕಾಗಿದೆ ನಮಗೆ ನೀವು ಬಂದಿದ್ದು ತುಂಬಾ ತುಂಬಾ ಅನುಕೂಲ ಯಾವುದೇ ಕಾರಣಕ್ಕೂ ನಿಮ್ಮೊಂದಿಗೆ ನಾವಿದ್ದೇವೆ ನೀವು ಬಂದರೆ ನಮಗೂ ಅನುಕೂಲ ನಿಮ್ಮಂಥ ಸರಳ ಸಜ್ಜನಿಕೆಯ ಮಹಿಳಾ ನಾಯಕರೇ ನಮ್ಮ ವಾರ್ಡ್ ಗೆ ಬೇಕು ಎನ್ನುತ್ತಿದ್ದಾರೆ.

ಇದೇ ಉತ್ಸಾಹದಲ್ಲಿ ನಿರ್ಮಲಾ ಹೊಂಗಲ ಅವರು ಪ್ರಚಾರವನ್ನು ಮಾಡುತ್ತಿದ್ದಾರೆ.ಇಂದು ಕೂಡಾ ವಾರ್ಡ್ ನ ಹಲವೆಡೆ ಅಬ್ಬರದ ಪ್ರಚಾರವನ್ನು ಮಾಡಿದರು.ಹಲವೆಡೆ ಪಾದಯಾತ್ರೆಯ ಮೂಲಕ ತೆರಳಿ ಪ್ರಚಾರ ಮಾಡುತ್ತಾ ಮತಯಾಚನೆ ಮಾಡಿದರು.


Google News

 

 

WhatsApp Group Join Now
Telegram Group Join Now
Suddi Sante Desk