ಮಳೆಯಿಂದ ಬಿದ್ದ ಮನೆಗೆ GPS ಮಾಡಿಸಲು ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮ ಪಂಚಾಯತ ಸದಸ್ಯ – ಲೋಕಾ ಬಲೆಗೆ ಬಿದ್ದ ಗ್ರಾಮ ಪಂಚಾಯತ ಸದಸ್ಯ…..

Suddi Sante Desk
ಮಳೆಯಿಂದ ಬಿದ್ದ ಮನೆಗೆ GPS ಮಾಡಿಸಲು ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮ ಪಂಚಾಯತ ಸದಸ್ಯ – ಲೋಕಾ ಬಲೆಗೆ ಬಿದ್ದ ಗ್ರಾಮ ಪಂಚಾಯತ ಸದಸ್ಯ…..

ಹಾವೇರಿ

ಗ್ರಾಮ ಪಂಚಾಯತಿ ಸದಸ್ಯರೊಬ್ಬರು  ಲೋಕಾ ಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಯಲ್ಲಿ ನಡೆದಿದೆ. ಹೌದು ಲಂಚ ಸ್ಬೀಕಾರದ ವೇಳೆ ಲೋಕಾ ಬಲೆಗೆ ಬಿದ್ದಿದ್ದಾರೆ.ಮಳೆಯಿಂದ ಹಾನಿಯಾದ ಮನೆಯ ಜಿಪಿಎಸ್ ಮಾಡಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಪಂಚಾಯತಿ ಸದಸ್ಯ.20 ಸಾವಿರ ಪಡೆಯುವಾಗ ಲೋಕಾ ಬಲೆಗೆ ಟ್ರ್ಯಾಪ್ ಅಗಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಾರಡಗಿ ಗ್ರಾಮ ಪಂಚಾಯತಿ ಸದಸ್ಯಜಾಫರ್ ಸಾಬ್ ಖಾದರಸಾಬ್ ಸಂಶಿ ಲೋಕಾ ಬಲೆಗೆ ಬಿದ್ದವರಾಗಿದ್ದು ದಾದಾಪೀರ್ ಅವರಿಂದ ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದು ಸಧ್ಯ ಇವರನ್ನು ವಶಕ್ಕೆ ತೆಗೆದುಕೊಂಡಿರುವ ಲೋಕಾ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹಾವೇರಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.