IAS ಅಧಿಕಾರಿಗಳ ವರ್ಗಾವಣೆ – ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ…..

Suddi Sante Desk
IAS ಅಧಿಕಾರಿಗಳ ವರ್ಗಾವಣೆ – ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ…..

ಬೆಂಗಳೂರು

IAS ಅಧಿಕಾರಿಗಳ ವರ್ಗಾವಣೆ – ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ. ರಾಜ್ಯ ದಲ್ಲಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಮುಕ್ತಾಯವಾಗಿದ್ದರು ಕೂಡಾ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದ್ದು ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಸರ್ಜರಿ ಕಾರ್ಯವನ್ನು ಮುಂದುವರೆಸಿದೆ.

ಹೌದು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತಿದ್ದು ಐಎಎಸ್ ಅಧಿಕಾರಿ ರಾಮ್ ಪ್ರಶಾಂತ್ ಮಾನಕರ ಅವರನ್ನು ವರ್ಗಾವಣೆ ಮಾಡಿದೆ.ಪ್ರವಾಸೊಧ್ಯಮ ಇಲಾಖೆಯಿಂದ ಬೆಂಗಳೂರು ನೀರು ಸರಬರಾಜು ಇಲಾಖೆಗೆ ವರ್ಗಾವಣೆಯನ್ನು ಮಾಡಿದೆ.ಸಾರ್ವಜನಿಕ ಆಡಳಿತ ಹಿತದೃಷ್ಟಿಯಿಂದ ಈ ಒಂದು ವರ್ಗಾ ವಣೆಯನ್ನು ರಾಜ್ಯ ಸರ್ಕಾರ ಮಾಡಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.