ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ – 34 DYSP ಪೊಲೀಸ್ ಅಧಿಕಾರಿಗಳ ವರ್ಗಾವಣೆ…..

Suddi Sante Desk
ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ – 34 DYSP ಪೊಲೀಸ್ ಅಧಿಕಾರಿಗಳ ವರ್ಗಾವಣೆ…..

ಬೆಂಗಳೂರು

ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ – 34 DYSP ಪೊಲೀಸ್ ಅಧಿಕಾರಿಗಳ ವರ್ಗಾವಣೆ ಹೌದು

ಪೊಲೀಸ್ ಇಲಾಖೆ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿಯನ್ನು ಮಾಡಿದೆ.ಹೌದು ಸಿವಿಲ್ ವಿಭಾಗದ ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು 34 ಪೊಲೀಸ್ ಅಧಿಕಾ ರಿಗಳನ್ನು ವರ್ಗಾವಣೆ ಮಾಡಿದೆ.

ಸಾರ್ವಜನಿಕ ಹಿತದೃಷ್ಟಿಯಿಂದ ಆಡಳಿತಾತ್ಮಕ ವಾಗಿ ರಾಜ್ಯ ಸರ್ಕಾರ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ಮಾಡುತ್ತಿರುವ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು ಒಟ್ಟು 34 ಡಿವೈಎಸ್ಪಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು

ಇದರೊಂದಿಗೆ ಆಡಳಿತ ಯಂತ್ರಕ್ಕೆ ಸರ್ಜರಿಯನ್ನು ಮಾಡಿರುವ ಪೊಲೀಸ್ ಇಲಾಖೆ ಇದರೊಂದಿಗೆ ಕಾರ್ಯಕ್ಕೆ ಚುರುಕುಗೊಳಿಸಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.