This is the title of the web page
This is the title of the web page

Live Stream

[ytplayer id=’1198′]

July 2025
T F S S M T W
 12
3456789
10111213141516
17181920212223
24252627282930
31  

| Latest Version 8.0.1 |

State News

ಧಾರವಾಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ – ಮೂರು ವಿಭಾಗಗಳಲ್ಲಿ 21 ಶಿಕ್ಷಕ ಬಂಧುಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ…..

WhatsApp Group Join Now
Telegram Group Join Now

ಧಾರವಾಡ –

ಸಪ್ಟೆಂಬರ್ 5 ರಂದು ಶಿಕ್ಷಕ ದಿನಾಚರಣೆ ದಿನದಂದು ಕೊಡಮಾಡುವ ಧಾರವಾಡ ಜಿಲ್ಲಾ ಮಟ್ಟದ ಪ್ರಶಸ್ತಿಗೆ 21 ಶಿಕ್ಷಕರು ಆಯ್ಕೆಯಾಗಿದ್ದಾರೆ. ಹೌದು ಜಿಲ್ಲೆಯಲ್ಲಿ ಒಟ್ಟು ಮೂರು ವಿಭಾಗದಲ್ಲಿ ಕಿರಿಯ ಪ್ರಾಥಮಿಕ,ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದಲ್ಲಿ 21 ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ

ಇನ್ನೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರು ಈ ಕೆಳಗಿನಂತೆ ಇದ್ದಾರೆ

ಈ ಒಂದು ಶಿಕ್ಷಕ ಬಂಧುಗಳಿಗೆ ಸುದ್ದಿ ಸಂತೆ ಟೀಮ್ ಪರವಾಗಿ ಅಭಿನಂದನೆಗಳು ಇವರಿಂದ ಇನ್ನೂ ಹೆಚ್ಚೆಚ್ಚು ಇಲಾಖೆ ಬೆಳೆಯಲಿ ಮಕ್ಕಳಿಗೆ ಒಳ್ಳೆಯ ದಾಗಲಿ ಎಂಬೊಂದು ನಮ್ಮ ಆಶಯವಾಗಿದೆ


Google News

 

 

WhatsApp Group Join Now
Telegram Group Join Now
Suddi Sante Desk