ಬೆಂಗಳೂರು –
ರಾಜ್ಯದಲ್ಲಿ ಇಂದಿನಿಂದ ಅಧಿವೇಶನ ಆರಂಭ ಗೊಂಡಿದೆ.ಮುಖ್ಯಮಂತ್ರಿಯಾಗಿ ಮೊದಲ ಅಧಿವೇಶನದಲ್ಲಿ ಭಾಗವಹಿಸುವ ಮುನ್ನ ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದರು
ಹೌದು ವಿಧಾನ ಸಭೆಯ ಮೊಗಸಾಲೆ ಯಲ್ಲಿ ಗುರುವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಯಾಗಿ ಕೆಲವೊತ್ತು ಸಮಯ ಕಳೆದರು
ಇದೇ ವೇಳೆ ಇಂದಿನಿಂದ ಆರಂಭವಾಗುವ ಅಧಿವೇಶನ ಹಿನ್ನಲೆಯಲ್ಲಿ ಕೆಲವೊಂದಿಷ್ಟು ವಿಚಾರ ಗಳ ಕುರಿತು ಚರ್ಚೆ ಮಾಡಿ ಮಾತುಕತೆ ನಡೆಸಿದರು. ಈ ಒಂದು ಸಮಯದಲ್ಲಿ ಸಚಿವ ಸಿ ಸಿ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು























