ನಾಳೆಯಿಂದ SSLC ಪರೀಕ್ಷೆ ಆರಂಭ – ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಒಂದಿಷ್ಟು ಮಾಹಿತಿಯೊಂದಿಗೆ ಶುಭವಾಗಲಿ…..

Suddi Sante Desk
ನಾಳೆಯಿಂದ SSLC ಪರೀಕ್ಷೆ ಆರಂಭ – ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಒಂದಿಷ್ಟು ಮಾಹಿತಿಯೊಂದಿಗೆ ಶುಭವಾಗಲಿ…..

ಬೆಂಗಳೂರು

ನಾಳೆಯಿಂದ SSLC ಪರೀಕ್ಷೆ ಆರಂಭ – ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಒಂದಿಷ್ಟು ಮಾಹಿತಿಯೊಂದಿಗೆ ಶುಭವಾಗಲಿ ವಿದ್ಯಾರ್ಥಿಗಳಿಗೆ

ನಾಳೆಯಿಂದ ಅಂದರೆ ಮಾರ್ಚ್ 25 ರಿಂದ ರಾಜ್ಯದಲ್ಲಿ SSLC ಪರೀಕ್ಷೆ ಗಳು ಆರಂಭವಾಗ. ಲಿವೆ ಇನ್ನೂ ಪ್ರಮುಖವಾಗಿ ಸುಸೂತ್ರವಾಗಿ ಪರೀಕ್ಷೆ ನಡೆಸಲು ಈ ಬಾರಿ ಎಲ್ಲಾ ರೀತಿಯ ಸಕಲ ಸಿದ್ಧತೆಯನ್ನು ಇಲಾಖೆಯಿಂದ ಮಾಡಿಕೊಳ್ಳಲಾ ಗಿದೆ

ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ,ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್‌ ನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ಪ್ರದೇಶ ವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾ ಗಿದೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ.

ಹೌದು ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಕ್ತಾ ಯಗೊಂಡ ಬೆನ್ನಲ್ಲೇ ಸೋಮವಾರದಿಂದ ರಾಜ್ಯಾದ್ಯಂತ ವಾರ್ಷಿಕ ಪರೀಕ್ಷೆ-1 ಆರಂಭವಾಗ ಲಿದ್ದು ಒಟ್ಟು 2,750 ಕೇಂದ್ರಗಳಲ್ಲಿ ಏ.6 ರವರೆಗೆ ಪರೀಕ್ಷೆಗಳು ನಡೆಯಲಿವೆ.ಈ ಬಾರಿ ಪರೀಕ್ಷೆಗೆ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಾಯಿ ಸಿದ್ದಾರೆ.

ಈ 4,41, 910 5, 4,28,058 ಬಾಲಕಿಯರಾಗಿ ದ್ದಾರೆ.ಒಟ್ಟುವಿದ್ಯಾರ್ಥಿಗಳ ಪೈಕಿ 8.10 ಲಕ್ಷಕ್ಕೂ ಹೆಚ್ಚು ಶಾಲಾವಿದ್ಯಾರ್ಥಿ ಗಳು (ರೆಗ್ಯುಲರ್), 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾ ವರ್ತಿತ ವಿದ್ಯಾರ್ಥಿಗಳಿದ್ದಾರೆ. 5,4254 ವಿಶೇಷ ಚೇತನ ವಿದ್ಯಾರ್ಥಿಗಳಿದ್ದಾರೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ,ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್‌ ನಿಷೇಧಿಸಲಾ ಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ಪ್ರದೇಶ ವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾ ಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ ಎಂದು ಮಂಡಳಿ ಅಧ್ಯಕ್ಷೆ ಮಂಜುಶ್ರೀ ಪತ್ರಿಕಾ ಪ್ರಕಟ ಣೆಯ ಮೂಲಕ ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.