This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Education News

ದಂಡಗುಂಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿ, ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ…..

WhatsApp Group Join Now
Telegram Group Join Now

ದ‌ಂಡಗುಂಡ –

ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಯನ್ನು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ದಂಡಗುಂಡ ದಲ್ಲಿ ಆಚರಣೆ ಮಾಡಲಾಯಿತು. ಹೌದು ಶಾಲೆಯ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹ ದ್ದೂರ್ ಶಾಸ್ತ್ರೀ ಜಯಂತಿಯನ್ನು ಸರಳ, ಸುಂದರ ವಾಗಿ ಆಚರಿಸಲಾಯಿತು.

ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ದಂಡಗುಂಡ ದ ವತಿಯಿಂದ ಮಹಾತ್ಮಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಈ ಒಂದು ಸಮಯದಲ್ಲಿ ಶಿಕ್ಷಕ ಮಾಲತೇಶ್ ಬಬ್ಬಜ್ಜಿ ಅವರು ರಚನೆ ಮಾಡಿದ ಕವನ ಸಂಕಲನ ವನ್ನು ಅದ್ಭುತ ವಾಗಿ ವಾಚನೆ ಮಾಡಿ ದರು

ಈ ಒಂದು ಕಾರ್ಯಕ್ರಮ ದಲ್ಲಿ ಶಾಲೆಯ ಶಿಕ್ಷಕರಾದ ಮಾಲತೇಶ್ ಬಬ್ಬಜ್ಜಿ,ಸಿದ್ದಣ್ಣ,ಕಲಾವತಿ,ಸಿದ್ದರಾಮ SDMC ಅಧ್ಯಕ್ಷರಾದ ಶರಣಪ್ಪ ಬೂತಪೂರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು


Google News

 

 

WhatsApp Group Join Now
Telegram Group Join Now
Suddi Sante Desk