ಬೆಂಗಳೂರು –
ಪೊಲೀಸ್ ಇಲಾಖೆಗೆ ರಾಜ್ಯ ಸರ್ಕಾರ ಸರ್ಜರಿ ಮಾಡಿದ್ದು ಒಂಬತ್ತು ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದೆ.
ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ಮಾಡುತ್ತಿದ್ದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆಗೊಂಡ ಪೊಲೀಸ್ ಅಧಿಕಾರಿ ಗಳು ಈ ಕೆಳಗಿನಂತಿದ್ದಾರೆ.