KAS ಅಧಿಕಾರಿಗಳ ವರ್ಗಾವಣೆ – ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ 10 ಕ್ಕೂ ಹೆಚ್ಚು ತಹಶೀಲ್ದಾರರ ವರ್ಗಾವಣೆ…..

Suddi Sante Desk
KAS ಅಧಿಕಾರಿಗಳ ವರ್ಗಾವಣೆ – ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ 10 ಕ್ಕೂ ಹೆಚ್ಚು ತಹಶೀಲ್ದಾರರ ವರ್ಗಾವಣೆ…..

ಬೆಂಗಳೂರು

KAS ಅಧಿಕಾರಿಗಳ ವರ್ಗಾವಣೆ – ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ 10 ಕ್ಕೂ ಹೆಚ್ಚು ತಹಶೀಲ್ದಾರರ ವರ್ಗಾವಣೆ ಹೌದು

ಕೆಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ ಹೌದು ರಾಜ್ಯದ ವಿವಿದೆಡೆ ಕರ್ತವ್ಯವನ್ನು ನಿರ್ವಹಿಸುತ್ತಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಅಧಿಕಾರವನ್ನು ನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಯನ್ನು ಮಾಡಿದೆ

11 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.