This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಶಾಲಾ ಪಠ್ಯ ಪುಸ್ತಕದಲ್ಲಿ ಪುನೀತ್ ರಾಜ್‍ಕುಮಾರ್ ಕುರಿತ ಪಾಠ ಸೇರಿಸಲು ಒತ್ತಾಯ – CM ಗೆ ಪತ್ರ ಬರೆದ ಅಭಿಮಾನಿಗಳು…..

WhatsApp Group Join Now
Telegram Group Join Now

ಮೈಸೂರು,ನ –

ಕನ್ನಡ ಹೆಸರಾಂತ ಯುವ ನಾಯಕ ನಟ ಪುನೀತ್ ರಾಜ್‍ಕುಮಾರ್ ಕುರಿತು ಪಠ್ಯ ಪುಸ್ತಕದಲ್ಲಿ ಪಾಠ ಸೇರಿಸಲು ಒತ್ತಾಯ ಕೇಳಿ ಬಂದಿದೆ.ಈ ಕುರಿತು ಪುನೀತ್ ಅಭಿಮಾನಿ ದೇವರಾಜ್ ಅರಸು ಒತ್ತಾಯಿಸಿದ್ದಾರೆ. ಪವರ್‌ ಸ್ಟಾರ್ ಪುನೀತ್ ರಾಜಕುಮಾರ್ ಹೆಸರನ್ನು ಕನ್ನಡ ಪಠ್ಯ ಪುಸ್ತಕಕ್ಕೆ ಸೇರಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಟಿ.ನರಸೀಪುರದ ಮುಡುಕುತೊರೆ ಗ್ರಾಮದಲ್ಲಿ ಸಹಿ ಸಂಗ್ರಹಿಸುತ್ತಿರುವ ಪುನೀತ್ ಅಭಿಮಾನಿ ದೇವರಾಜ್ ಅರಸು, ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಈ ಬಗ್ಗೆ ಮನವಿ ಮಾಡಿದ್ದಾರೆ.

ಪುನೀತ್ ರಾಜಕುಮಾರ್ ಅಪ್ರತಿಮ ನಟ. ಸರಳತೆ, ಸ್ನೇಹ ಆದರ್ಶ ಇವರ ಸಾಮಾಜಿಕ ಸೇವೆಗಳು ಮಕ್ಕಳಿಗೆ ಸೂರ್ತಿಯಾಗಬೇಕು ಹೀಗಾಗಿ ಅವರ ಪಾಠ ಪಠ್ಯ ಪುಸ್ತಕ ದಲ್ಲಿ ಸೇರಿಸಬೇಕೆಂದು ಪುನೀತ್ ಅಭಿಮಾನಿ ಪತ್ರದಲ್ಲಿ ಆಗ್ರಹಿಸಿದ್ದಾರೆ.ಸಾಮಾಜಿಕ ಕಾರ್ಯದಲ್ಲಿ ಇವರ ಪಾತ್ರ ದೊಡ್ಡದು. ಇವರ ಬಾಲಕಲಾ ಸರಸ್ವತಿಯನ್ನು ಪರಿಗಣಿಸಿ ಕನ್ನಡ ಪಠ್ಯ ಪುಸ್ತಕಕ್ಕೆ ಸೇರಿಸಬೇಕೆಂದು ಮನವಿ ಮಾಡಿದ್ದು ಮುಖ್ಯಮಂತ್ರಿ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬೊಂದನ್ನು ಕಾದು ನೋಡಬೇಕು

ವರದಿ ಸುದ್ದಿ ಸಂತೆ ಡೆಸ್ಕ್ ಬೆಂಗಳೂರು


Google News

 

 

WhatsApp Group Join Now
Telegram Group Join Now
Suddi Sante Desk