ರಾಜ್ಯ ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ಹಣ, ಗಳಿಕೆ ರಜೆ ನಗಧೀಕರಣದ ಬಗ್ಗೆ ಮಹತ್ವದ ಮಾಹಿತಿ – ಆದೇಶ ಮಾಡಿದ ರಾಜ್ಯ ಸರ್ಕಾರ ಕಂಪ್ಲೀಟ್ ಮಾಹಿತಿ ಇಲ್ಲಿದೆ…..

Suddi Sante Desk
ರಾಜ್ಯ ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ಹಣ, ಗಳಿಕೆ ರಜೆ ನಗಧೀಕರಣದ ಬಗ್ಗೆ ಮಹತ್ವದ ಮಾಹಿತಿ – ಆದೇಶ ಮಾಡಿದ ರಾಜ್ಯ ಸರ್ಕಾರ ಕಂಪ್ಲೀಟ್ ಮಾಹಿತಿ ಇಲ್ಲಿದೆ…..

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ಹಣ, ಗಳಿಕೆ ರಜೆ ನಗಧೀಕರಣದ ಬಗ್ಗೆ ಮಹತ್ವದ ಮಾಹಿತಿ ಯನ್ನು ರಾಜ್ಯ ಸರ್ಕಾರ ನೀಡಿದೆ ಹೌದು ರಾಜ್ಯ ಸರ್ಕಾರಿ ನೌಕರರಿಗೆ ಹೆಚ್ ಆರ್ ಎಂ ಎಸ್-5 ತಂತ್ರಾಂಶದಲ್ಲಿ ವೇತನ ಸೆಳೆಯುವ ನೌಕರರು ಹಬ್ಬದ ಮುಂಗಡ ಪಡೆಯಲು ಹಾಗೂ ಗಳಿಕೆ ರಜೆಯ ನಗಧೀಕರಣಕ್ಕಾಗಿ ಇಎಸ್‌ಎಸ್ ನ ಅಪ್ಲಿಕೇಶನ್ ಮೂಲಕವೇ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.ಈ ಕುರಿತಂತೆ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ 2.0 ನಿರ್ದೇಶನಾಲ ಯ ಯೋಜನಾ ವ್ಯವಸ್ಥಾಪಕರು ಮಾಹಿತಿ ಬಿಡುಗಡೆ ಮಾಡಿದ್ದಾರೆ.

ಅದರಲ್ಲಿ ರಾಜ್ಯದಲ್ಲಿರುವ ಎಲ್ಲಾ ಸಚಿವಾಲಯಗಳ/ ಇಲಾಖೆಗಳ ಪೈಕಿ ಹೆಚ್.ಆರ್.ಎಂ.ಎಸ್- 2 ನ ತಂತ್ರಾಂಶವನ್ನು ಬಳಸಿ ಈಗಾಗಲೇ ವೇತನ ಸೆಳೆಯುತ್ತಿರುವ ನೌಕರರಿಗೆ ESS (Employee Self Service) web portal “https://hrmsess.karnatakata.gov.in” ಅಪ್ಲಿಕೇಶನ್ (APK Name: gov.ka.ess_app)
Android ESS ಬಳಸಿ ಸದರಿ ನೌಕರರ/ ಅಧಿಕಾರಿಗಳ ಲಾಗಿನ್ ಮೂಲಕ ಈ ಕೆಳಕಂಡ ವಿವರಗಳನ್ನು ವೀಕ್ಷಿಸಬಹುದು ಎಂದು ಉಲ್ಲೇಖ ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.