This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

international News

ಸಮವಸ್ತ್ರ ಧರಿಸಿ ಮಹಿಳಾ ಪೊಲೀಸ್ ಅಧಿಕಾರಿ ಹೀಗೆ ಮಾಡೋದಾ – ಎಡವಟ್ಟು ಮಾಡಿಕೊಂಡ ಲೇಡಿ Psi ಅಧಿಕಾರಿಗೆ ಎದುರಾಯ್ತು ಸಂಕಷ್ಟ ಗಂಭೀರವಾಗಿ ಪರಿಗಣಿಸಿದರು ಹಿರಿಯ ಅಧಿಕಾರಿಗಳು…..

WhatsApp Group Join Now
Telegram Group Join Now

ಕೋಯಿಕ್ಕೋಡ್ –

ಖಡಕ್ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಯೂನಿ ಫಾರ್ಮ್ ಧರಿಸಿ ಫೋಟೋಶೋಟ್ ಮಾಡಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪೊಲೀಸ್ ವಲಯದಲ್ಲಿ ಸಧ್ಯ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ಸೇವ್ ದಿ ಡೇಟ್ ಎಂಬ ಟ್ಯಾಗ್ ಲೈನ್ ನೊಂದಿಗೆ ಕೆಲ ದಿನಗಳ ಹಿಂದೆ ಕೋಯಿಕ್ಕೋಡ್ ನಗರದ ಮಹಿಳಾ ಸಬ್ ಇನ್ಸ್ ಪೆಕ್ಟರ್ ಸಮವಸ್ತ್ರದಲ್ಲಿ ಫೋಟೋ ಶೂಟ್ ನಡೆಸಿದ್ದರು.

ಸ್ವಲ್ಪ ದಿನಗಳ ಬಳಿಕ ಫೋಟೋಗಳು ತುಂಬಾ ವೈರಲ್ ಆಗಿದ್ದು, ಟೀಕೆಗಳು ಕೇಳಿಬರುತ್ತಿವೆ. 2015 ರಲ್ಲಿ ಕೇರಳ ಡಿಜಿಪಿ ಆಗಿದ್ದ ಟಿ.ಪಿ.ಸೆನ್‌ಕುಮಾರ್ ಅವರು ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಸಮವಸ್ತ್ರವನ್ನು ಧರಿಸಿರುವ ಪೋಟೋಗಳನ್ನು ಪೋಸ್ಟ್ ಮಾಡದಿರುವಂತೆ ಆದೇಶ ವನ್ನು ಹೊರಡಿಸಿದ್ದಾರೆ.ಅಲ್ಲದೆ ಜಾಲತಾಣಗಳಲ್ಲಿ ಸಂವಹನ ನಡೆಸುವಾಗ ಅನುಸರಿಸಬೇಕಾದ ಮಾರ್ಗ ಸೂಚಿಗಳನ್ನು ಕೂಡಾ ಬಿಡುಗಡೆ ಮಾಡಿದ್ದರು.ಇದರ ಬೆನ್ನಲ್ಲೇ ಈಗ ಇದೀಗ ಆದೇಶವನ್ನು ಉಲ್ಲಂಘಿಸಿ ಮಹಿಳಾ ಪೊಲೀಸ್ ಅಧಿಕಾರಿ ಫೋಟೋಗಳನ್ನು ಶೇರ್ ಮಾಡಿ ಕೊಂಡಿದ್ದು, ಕಠಿಣ ಕ್ರಮ ಎದರಿಸುವ ಸಾಧ್ಯತೆ ಇದೆ ಇದನ್ನು ಗಂಭೀರವಾಗಿ ತಗೆದುಕೊಂಡಿರುವ ಹಿರಿಯ ಅಧಿಕಾರಿಗಳು ಸೂಕ್ಷ್ಮವಾಗಿ ಗಮನಿಸುತ್ತಿದ್ದು ಯಾವ ಕ್ರಮವನ್ನು ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡ ಬೇಕು.


Google News

 

 

WhatsApp Group Join Now
Telegram Group Join Now
Suddi Sante Desk