ಧಾರವಾಡ –
ಪತ್ರಕರ್ತ ಮಹಾಂತೇಶ ಹಿರೇಮಠ ತಾಯಿ ನಿಧನ ರಾಗಿದ್ದಾರೆ. ಸಾವಿತ್ರಿ ಶಾಂತಯ್ಯ ಹಿರೇಮಠ ಅವರು ಮಂಗಳವಾರ ಬೆಳಿಗ್ಗೆ ಧಾರವಾಡದಲ್ಲಿ ನಿಧನ ಹೊಂದಿದ್ದಾರೆ ಮೂಲತಃ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಹಾರೋಗೆರಿ ಸಮಿಪ ಹಿಡಕಲ್ ಗ್ರಾಮದವ ರಾದ ಇವರು ಅನಾರೋಗ್ಯದಿಂದ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು
ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಿಗ್ಗೆ 7 ಗಂಟೆಗೆ ನಿಧನ ಹೊಂದಿದ್ದಾರೆ ಮೃತರು ಪತಿ ಶಾಂತಯ್ಯ ಹಿರೇಮಠ ಹಾಗೂ ಪತ್ರಕರ್ತ ಮಹಾಂತೇಶ ಹಿರೇಮಠ ಸೇರಿ ಮೂವರು ಪುತ್ರರನ್ನು ಅಗಲಿದ್ದಾರೆ.ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಹಾರೋಗೇರಿ ಸಮೀಪದ ಹಿಡ್ಕಲ್ ಗ್ರಾಮದಲ್ಲಿ ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.























