ಚಿಂತಾಮಣಿ –
ಕೆಲ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸರ್ಕಾರಿ ನೌಕರರು ಪ್ರತಿಭಟನೆ ಮಾಡಿದ ಘಟನೆ ಚಿಂತಾ ಮಣಿಯಲ್ಲಿ ನಡೆದಿದೆ.ಹೌದು ಚಿಂತಾಮಣಿಯಲ್ಲಿ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಟನೆಯನ್ನು ಮಾಡಿ ವಿವಿಧ ಬೇಡಿಕೆಗಳಗೆ ಆಗ್ರಹಿಸಿ ಸರ್ಕಾರಿ ನೌಕರರ ಪ್ರತಿಭಟನೆ ಮಾಡಿದರು.ಸಮಾನ ಕೆಲಸ ಸಮಾನ ವೇತನ ನೀಡುವಂತೆ ಸರ್ಕಾರಕ್ಕೆ ಒತ್ತಾಯವನ್ನು ಮಾಡಲಾಯಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ನಡುವಿನ ವೇತನ ತಾರತಮ್ಯ ಬಗೆಹರಿಸುವಂತೆ ಒತ್ತಾಯವನ್ನು ಮಾಡಲಾ ಯಿತು.ಹಾಗೇ ನಿವೃತ್ತ ವೇತನದಲ್ಲಿ ಕೇಂದ್ರ ರಾಜ್ಯ ನಡುವೆ ವೇತನ ತಾರತಮ್ಯ ಬಗೆಹರಿಸುವಂತೆ ಒತ್ತಾಯ ಮಾಡಿ ದರು.ಚಿಂತಾಮಣಿ ತಾಲ್ಲೂಕು ಪಂಚಾಯ್ತಿ ಕಛೇರಿ ಎದುರು ಪ್ರತಿಭಟನೆಯನ್ನು ಮಾಡಿದ್ದು ಕಂಡು ಬಂದಿತು. ಚಿಕ್ಕಬಳ್ಳಾ ಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಈ ಒಂದು ಹೋರಾಟ ನಡೆದಿದೆ.