ಬೆಂಗಳೂರು-
ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಇಬ್ಬರು ಅಧಿಕಾರಿ ಗಳನ್ನು ವರ್ಗಾ ವಣೆ ಮಾಡಲಾಗಿದೆ. ಹೌದು ಕುಷ್ಟಗಿ ಯ ಬಿಇಓ ಕಚೇರಿಯಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗುರುಶಾಂತಪ್ಪ ಕುಲಕರ್ಣಿ ಹಾಗೆ ಹಾಸನದ ಡಯಟ್ ನಲ್ಲಿ ಲೆಕ್ಕಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಿರೀಶ್ ಜೆ ಅವರನ್ನು ವರ್ಗಾವಣೆ ಮಾಡಲಾಗಿದೆ
ಇನ್ನೂ ವರ್ಗಾವಣೆ ಗೊಂಡ ಅಧಿಕಾರಿಗಳ ಮಾಹಿತಿ ಈ ಕೆಳಗಿನಂತೆ ಇದೆ