ಧಾರವಾಡ –
ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಹಲವು ಅಭಿವೃದ್ಧಿ ಕಾಮಗಾರಿ ಗಳಿಗೆ ಶಾಸಕ ಅರವಿಂದ ಬೆಲ್ಲದ ಚಾಲನೆ ನೀಡಿದರು ಹೌದು ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಾರ್ಡ ನಂ 24 ರ ನವ ಲೂರು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು
ಕ್ಷೇತ್ರದಲ್ಲಿ ಕೈಗೊಂಡ ಕಾಮಗಾರಿ ಗಳ ಪೂಜಾ ಕಾರ್ಯಕ್ರಮಗಳು ಈ ಕೆಳಗಿನಂತೆ ಇವೆ.….
ನವಲೂರು ಗ್ರಾಮದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನದ ಭೂಮಿ ಪೂಜಾ ಕಾರ್ಯಕ್ರಮ
- ನವಲೂರು ಗ್ರಾಮದ ವಿನಾಯಕ ನಗರದ ಒಳ ರಸ್ತೆಗಳಿಗೆ ಭೂಮಿ ಪೂಜಾ ಕಾರ್ಯಕ್ರಮ
- ನವಲೂರು ಗ್ರಾಮದ ಸರ್ಕಾರಿ ಉರ್ದು ಶಾಲೆಯ ಒಂದು ಕೊಠಡಿಯ ಉದ್ಘಾಟನಾ ಕಾರ್ಯಕ್ರಮ
4.ನವಲೂರು ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನ ನಾಲ್ಕು ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ
ಇನ್ನೂ ಈ ಒಂದು ಸಂದರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯ ರಾದ ಶಿವಣ್ಣ ಬಡವಣ್ಣನವರ,ಪಾಲಿಕೆ ಸದಸ್ಯರಾದ ಮಯೂರ ಮೋರೆ,ಹಿರಿಯರಾದ ಸಿ.ಜಿ.ಹಿರೇಮಠ, ಮುಖಂಡರಾದ ಪುಂಡಲಿಕ್ ತಳವಾರ್ ಸೇರಿದಂತೆ ಸ್ಥಳೀಯ ಗ್ರಾಮಸ್ಥರು ಹಾಗೂ ಪಕ್ಷದ ಪ್ರಮುಖರು ಸೇರಿದಂತೆ ಹಲವರು ಉಪಸ್ಥಿತರಿದ್ದರು