This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

Mlc ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪೈನಲ್ – ಬಸವರಾಜ ಹೊರಟ್ಟಿ ವಿರುದ್ಧ ಮೋಹನ ಲಿಂಬಿಕಾಯಿ ಅಖಾಡಕ್ಕೆ…..

WhatsApp Group Join Now
Telegram Group Join Now

ಬೆಂಗಳೂರು –

ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಯನ್ನು ಬಿಡುಗಡೆ ಮಾಡಲಾಗಿದೆ ಹೌದು ಈ ವರ್ಷದ ಮಧ್ಯಭಾಗದಲ್ಲಿ ವಿಧಾನ ಪರಿಷತ್ ಗೆ ನಡೆಯಲಿರುವ 4 ಸ್ಥಾನಗಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಗೊಳಿಸಿದ್ದು ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಬಿಜೆಪಿ ಘಟಕ ಕಳುಹಿಸಿರುವ ಅಭ್ಯರ್ಥಿಗಳ ಪಟ್ಟಿಗೆ ಹೈಕಮಾಂಡ್ ಹಸಿರು ನಿಶಾನೆ ತೋರಿದೆ.ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ ಅರುಣ್ ಶಹಪುರ್,ವಾಯುವ್ಯ ಪದವೀಧರ ಕ್ಷೇತ್ರದಿಂದ ಹಾಲಿ ಮತ್ತೋರ್ವ ಸದಸ್ಯ ಹನುಮಂತ ನಿರಾಣಿ,ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಗೋ.ಮಧುಸೂದನ್ ಅವರಿಗೆ ಟಿಕೆಟ್ ನೀಡಲಾಗಿದೆ.

ಜೂನ್ ಇಲ್ಲವೇ ಜುಲೈ ತಿಂಗಳ ಮಧ್ಯ ಭಾಗದಲ್ಲಿ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ ಹಾಲಿ ಇಬ್ಬರು ಅಭ್ಯರ್ಥಿಗಳಿಗೆ ಮಣೆ ಹಾಕಿದ್ದರೆ ಉಳಿದ ಎರಡು ಕ್ಷೇತ್ರಗಳಲ್ಲಿ ಮಾಜಿ ಸದಸ್ಯರಾಗಿರುವ ಗೋ. ಮಧುಸೂ ದನ್ ಅವರಿಗೆ ಟಿಕೆಟ್ ಕೊಡಲಾಗಿದೆ.


Google News

 

 

WhatsApp Group Join Now
Telegram Group Join Now
Suddi Sante Desk