ಬೆಂಗಳೂರು –
5 ವರ್ಷಗಳ ಅವಧಿ ಪೂರೈಸಿರುವ CRP-BRP ಶಿಕ್ಷಕರನ್ನು ಆಯಾ ತಾಲ್ಲೂಕು ವ್ಯಾಪ್ತಿಯೊಳಗೆ ಸ್ಥಳ ನಿಯುಕ್ತಿಗೊಳಿ ಸುವ ಕುರಿತಂತೆ ನಿಕಟಪೂರ್ವ ಮುಖ್ಯ ಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾ ಯಿತು.ನಂತರ ಶಿಕ್ಷಣ ಸಚಿವರನ್ನು ಭೇಟಿ ಮಾಡಲಾಯಿತು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರ ನೇತೃತ್ವದಲ್ಲಿ ಭೇಟಿ ಮಾಡಲಾಯಿತು.

ಈ ಬಗ್ಗೆ ಬಿ.ಎಸ್.ಯಡಿಯೂರಪ್ಪನವರು ಶಿಕ್ಷಣ ಸಚಿವ ರೊಂದಿಗೆ ಚರ್ಚಿಸಿದಂತೆ ನಂತರ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ರವರನ್ನು ಭೇಟಿ ಮಾಡಿ ಮನವಿ ಮಾಡಿಲಾ ಯಿತು ಮನವಿ ಮೇರೆಗೆ ಶಿಕ್ಷಣ ಸಚಿವರು ಅವಧಿ ಪೂರೈಸಿರುವ CRP BRP ಶಿಕ್ಷಕರನ್ನು ಆಯಾ ತಾಲ್ಲೂಕು ವ್ಯಾಪ್ತಿಯಲ್ಲಿ ಸ್ಥಳ ನಿಯುಕ್ತಿಗೊಳಿಸಲು ಕ್ರಮಕೈಗೊಳ್ಳಲಾ ಗುವುದೆಂದು ತಿಳಿಸಿದ್ದಾರೆ.ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ರಾದ ಷಡಕ್ಷಾರಿ ಅವರ ಸಂಘದ ಸದಸ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು