ಬೆಂಗಳೂರು –
ರಾಜ್ಯದಲ್ಲಿ ನಾಲ್ಕು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ಧಾರವಾಡ ಜಿಲ್ಲಾ ಪಂಚಾಯತ ಸಿಇಒ ಆಗಿದ್ದ ಡಾ ಸುಶೀಲಾ ಅವರನ್ನು ವರ್ಗಾವಣೆ ಮಾಡಲಾಗಿದ್ದು ಇವರ ಸ್ಥಾನಕ್ಕೆ ಹುಬ್ಬಳ್ಳಿ ಧಾರವಾಡ ಪಾಲಿಕೆಯ ಆಯುಕ್ತರಾಗಿದ್ದ ಡಾ ಸುರೇಶ್ ಇಟ್ನಾಳ್ ಅವರನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದ್ದು ವರ್ಗಾವಣೆಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.
