ಧಾರವಾಡ –
ಕನ್ನಡದ ಪ್ರಸಿದ್ಧ ಸಾಹಿತಿ ನಾಡೋಜ ಡಾ. ಚೆನ್ನವೀರ ಕಣವಿ ಅವರ ನಿಧನಕ್ಕೆ ಶಾಸಕರು ಭಾವಪೂರ್ಣ ನಮನ ಸಲ್ಲಿಸಿದ್ದಾರೆ.ಹೌದು ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ ಸಂತಾಪ ವನ್ನು ಸೂಚಿಸಿದ್ದಾರೆ. ನಿಧನ ರಾದ ಸುದ್ದಿ ಕೇಳಿ ದುಃಖವಾಯಿತು.ಅವರ ಅಗಲಿಕೆ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದ್ದು ಅಗಲಿದ ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಹಾಗೂ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದಿದ್ದಾರೆ
ಹಿರಿಯ ಕವಿಯ ಅಗಲಿಕೆಗೆ ಸಂತಾಪ ವನ್ನು ಸೂಚಿಸಿರುವ ಶಾಸಕರು ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ವಾಗಿದೆ ಎಂದಿದ್ದಾರೆ