ಹುಬ್ಬಳ್ಳಿ ಧಾರವಾಡ –
ಶಾಸಕ ಅರವಿಂದ ಬೆಲ್ಲದ ಅವರ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಲವು ಅಭಿವೃದ್ಧಿ ಕಾಮಗಾರಿ ಗಳಿಗೆ ಭೂಮಿ ಪೂಜಾ ಕಾರ್ಯಕ್ರ ಮ ಗಳು ಮುಂದುವರೆದಿವೆ.ಹೌದು ಧಾರವಾಡ ಶಹರದ ವಾರ್ಡ ನಂ 11ರ ಮೇಲಿನ ನಾರಾಯಣಪುರದ ಒಳ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸಂಜಯ್ ಕಪಟಕರ್, ಮಂಡಲ ಅಧ್ಯಕ್ಷರಾದ ಬಸವರಾಜ ಗರಗ,ಮಾಜಿ ಮಹಾಪೌರರಾದ ಶ್ರೀಮತಿ ಪೂರ್ಣಾ ಪಾಟೀಲ್,ಪಾಲಿಕೆ ಸದಸ್ಯರಾದ ಮಂಜುನಾಥ್ ಬಟ್ಟೆಣ್ಣವರ,ಸುಧೀರ್ ಪಾಟೀಲ್ ಸೇರಿದಂತೆ ಸ್ಥಳೀಯ ನಾಗರಿಕರು ಹಾಗೂ ಗುರು ಹಿರಿಯರು ಉಪಸ್ಥಿತರಿದ್ದರು.