This is the title of the web page
This is the title of the web page

Live Stream

[ytplayer id=’1198′]

December 2024
T F S S M T W
 1234
567891011
12131415161718
19202122232425
262728293031  

| Latest Version 8.0.1 |

Local News

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾ ಕೂಟದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ – ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಭಾಗಿಯಾಗಿದ್ದಕ್ಕೆ ಆಕ್ಷೇಪ….‌.

WhatsApp Group Join Now
Telegram Group Join Now

ಧಾರವಾಡ –

ಧಾರವಾಡ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಅವರು ಪಾಲ್ಗೊಂಡಿದ್ದಾರೆ‌‌.ಹೌದು ಧಾರವಾಡ ದಲ್ಲಿ ನಡೆದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ಗಳನ್ನು ವಿತರಣೆ ಮಾಡಿದ್ದಾರೆ.ಇನ್ನೂ ಇವರು ಈ ಒಂದು ಕಾರ್ಯ ಕ್ರಮದಲ್ಲಿ ಪಾಲ್ಗೊಂಡಿದ್ದಕ್ಕೆ ತೀವ್ರವಾದ ಆಕ್ಷೇಪ ವನ್ನು ಶಿಕ್ಷಕರು ಸರ್ಕಾರಿ ನೌಕರರು ವ್ಯಕ್ತಪಡಿಸಿದ್ದಾರೆ

ಸುದ್ದಿ ಸಂತೆ ಗೆ ಹಲವಾರು ನೌಕರರು ಕರೆ ಮಾಡಿ ಈ ಒಂದು ವಿಚಾರದಲ್ಲಿ ಜಿಲ್ಲಾ ನೌಕರರ ಅಧ್ಯಕ್ಷರು ಯಾಕೋ ಎಡವಿದ್ದಾರೆ ಬಹುಶಃ ಅವರಿಗೆ ಈ ಒಂದು ವಿಚಾರ ಗಮನಕ್ಕೆ ಬಂದಿಲ್ಲ ಎಂದರು.ಈಗಾಗಲೇ ಶಿಕ್ಷಕರ ಕ್ಷೇತ್ರದಿಂದ ಬಸವರಾಜ ಗುರಿಕಾರ ಅವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ ಹೀಗಿರುವಾಗ ಇವರನ್ನು ಆಹ್ವಾನ ಮಾಡಿದ್ದು ತಪ್ಪು ಎಂದಿದ್ದಾರೆ

ಇದನ್ನು ಇನ್ನೂ ಮುಂದೆ ಜಿಲ್ಲಾಧ್ಯಕ್ಷರು ಗಂಭೀರವಾಗಿ ಪರಿಗಣಿಸಬೇಕು ಹಾಗೇ ಈ ಒಂದು ವಿಚಾರ ಕುರಿತು ನೌಕರರು ಶಿಕ್ಷಕರು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದ್ದು ಇದನ್ನು ಜಿಲ್ಲಾಧ್ಯಕ್ಷರು ಯಾವ ರೀತಿ ನಿಬಾಯಿಸುತ್ತಾರೆ ಎಂಬೊಂದನ್ನು ಕಾದು ನೋಡಬೇಕು


Google News

 

 

WhatsApp Group Join Now
Telegram Group Join Now
Suddi Sante Desk