ಮೈಸೂರು –
ಶಿಕ್ಷಕಿಯೊಬ್ಬರು ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಮಹದೇವ ನಗರ ಗ್ರಾಮದಲ್ಲಿ ನಡೆದಿದೆ.ಹೌದು ಶಿಕ್ಷಕಿಯ ಪತಿ ಸುರೇಶ್ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಇವರಿಗೆ ಇಬ್ಬರು ಗಂಡು ಮಕ್ಕಳಿದ್ದರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಳೆದ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸು ತ್ತಿದ್ದರು.

ನಿನ್ನೆ ರಾತ್ರಿ ಶಿಕ್ಷಕಿ ಸಾವನ್ನಪ್ಪಿದ್ದು ಶಿಕ್ಷಕಿ ಮನೆಗೆ ಪೊಲೀಸರು ಶ್ವಾನದಳದ ಸಿಬ್ಬಂದಿ ಆಗಮಿಸಿ ತನಿಖೆ ಆರಂಭಿಸಿದ್ದಾರೆ.