ಕುಷ್ಟಗಿ –
ನೂತನವಾಗಿ ಕುಷ್ಟಗಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಗಳಾಗಿ ಅಧಿಕಾರ ವಹಿಸಿಕೊಂಡ ಸುರೇಂದ್ರ ಕಾಂಬ್ಳೆ ಅವರನ್ನು ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದಿಂದ ಸ್ವಾಗತ ಮಾಡಲಾಯಿತು.ಹೌದು ಸಂಘದ ರಾಜ್ಯಾಧ್ಯಕ್ಷ ಪವಾಡೆಪ್ಪ ನೇತ್ರತ್ವದಲ್ಲಿ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸ್ವಾಗತ ಮಾಡಲಾಯಿತು.
ನೂತನ ಬಿಇಓ ಸುರೇಂದ್ರ ಕಾಂಬ್ಳೆ ಇವರಿಗೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಪವಾಡೆಪ್ಪ ಇವರು ನೂತನ ಶಿಕ್ಷಣ ಅಧಿಕಾರಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಇದೇ ವೇಳೆ ಮಾತಾಡಿದ ಅವರು ಮಾತನಾಡಿ ಅವರು ಪಾರ್ದರ್ಶಕತೆ ಆಡಳಿತ ಶೈಕ್ಷಣಿಕೆ ಅಭಿವೃದ್ಧಿ ತಾಲ್ಲೂಕಿನ ಶಿಕ್ಷಕರ ಬೇಕು ಬೇಡಿಕೆಗಳ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಮನವಿ ಮಾಡಿದರು ಹಾಗೇ ಇಲಾಖೆಯಲ್ಲಿ ಪಾರದರ್ಶಕತೆಯ ಆಡಳಿತಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗುತ್ತದೆ ಎಂದರು.ಈ ಸಂದರ್ಭ ದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಗಳಾದ ಸುರೇಶ್ ಮಬ್ರುಂಕರ ಪದವಿಪೂರ್ವ ಕಾಲೇಜು ಕುಷ್ಟಗಿ ಸಿಬ್ಬಂದಿ ವರ್ಗ ಹಾಜರಿದ್ದರು