This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವರ್ಗಾವಣೆ – ಖಾಲಿ ಇರುವ ಸ್ಥಾನಕ್ಕೆ ವರ್ಗಾವಣೆ ಮಾಡಿ ಆದೇಶ…..

WhatsApp Group Join Now
Telegram Group Join Now

ಚಿತ್ರದುರ್ಗ –

ಎಂ ಪರಶುರಾಮಪ್ಪ ದೈಹಿಕ ಶಿಕ್ಷಣಾಧಿಕಾರಿಗಳು ಉಪನಿರ್ದೇಶಕರ ಕಚೇರಿ ಬೆಂಗಳೂರು ಗ್ರಾಮಾಂತರ ಇವರನ್ನು ವರ್ಗಾವಣೆ ಮಾಡಲಾಗಿದೆ.

ಹೌದು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿತ್ರದುರ್ಗ ಹುದ್ದೆಗೆ ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದೆ.ವಯೋ ನಿವೃತ್ತಿಯಿಂದಾಗಿ ಖಾಲಿ ಇರುವ ಈ ಒಂದು ಹುದ್ದೆ ಗೆ ಈ ಕೂಡಲೇ ಜಾರಿಗೆ ಬರುವಂತೆ ಆದೇಶವನ್ನು ಮಾಡಿ ವರ್ಗಾ ವಣೆ ಮಾಡಲಾಗಿದೆ.


Google News

 

 

WhatsApp Group Join Now
Telegram Group Join Now
Suddi Sante Desk