This is the title of the web page
This is the title of the web page

Live Stream

[ytplayer id=’1198′]

January 2025
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Sports News

ಹೊಸ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯಕ್ರಮ – ಪಠ್ಯಪುಸ್ತಕ ಗಳನ್ನು ವಿತರಣೆ ಮಾಡುವಂತೆ ಸೂಚನೆ…..

WhatsApp Group Join Now
Telegram Group Join Now

ಬೆಂಗಳೂರು –

ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯ ಪುಸ್ತಕ ವಿತರಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಪಠ್ಯಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ವರದಿ ಯನ್ವಯ 2022-23 ನೇ ಸಾಲಿಗೆ ಪಠ್ಯಪುಸ್ತಕಗಳನ್ನು ಮುದ್ರಿಸಿ ವಿತರಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸಮಿತಿಯು 1 ರಿಂದ 10 ನೇ ತರಗತಿವರೆಗಿನ ಭಾಷಾ ವಿಷಯಗಳು 2 ಮತ್ತು 4 ನೇ ತರಗತಿಗಳ ಪರಿಸರ ಅಧ್ಯಯನ ಹಾಗೂ 6 ರಿಂದ 10 ನೇ ತರಗತಿವರೆಗಿನ ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕಗಳನ್ನು ಪರಿಷ್ಕರಿಸಿದೆ.

ಇನ್ನು 6 ರಿಂದ 8 ನೇ ತರಗತಿವರೆಗಿನ ಸಮಾಜ ವಿಜ್ಞಾನದ 7 ಮಾಧ್ಯಮದ 68 ಪರಿಷ್ಕೃತ ಪಠ್ಯ ಪುಸ್ತಕಗಳು ಹಾಗೂ 1 ರಿಂದ 10 ನೇ ತರಗತಿವರೆಗಿನ ಕನ್ನಡ ಭಾಷಾ ವಿಷಯದ 15 ಪರಿಷ್ಕೃತ ಪುಸ್ತಕಗಳನ್ನು ಮುದ್ರಿಸಿ ವಿತರಿಸಲಾಗುತ್ತಿದೆ


Google News

 

 

WhatsApp Group Join Now
Telegram Group Join Now
Suddi Sante Desk