This is the title of the web page
This is the title of the web page

Live Stream

[ytplayer id=’1198′]

August 2025
T F S S M T W
 123456
78910111213
14151617181920
21222324252627
28293031  

| Latest Version 8.0.1 |

State News

ಜುಲೈ ತಿಂಗಳಿನಿಂದ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದ ಮಾದರಿ ವೇತನ ಜಾರಿ ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಷಡಾಕ್ಷರಿ ಅವರು

WhatsApp Group Join Now
Telegram Group Join Now

ಬೆಂಗಳೂರು –

ಜುಲೈ ತಿಂಗಳಿನಿಂದ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದ ಮಾದರಿ ವೇತನ ಜಾರಿಯಾಗಲಿದೆ ಎಂದು ರಾಜ್ಯದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ಹೇಳಿದರು ಕುಷ್ಟಗಿ ಯಲ್ಲಿ ಮಾತನಾಡಿದ ಅವರು ಈ ಜೂನ್ ತಿಂಗಳು ನಿಂದ ಜಾರಿಯಾಗಲಿದೆ ಎನ್ನುತ್ತಾ ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದರು ಷಡಾಕ್ಷರಿ ಅವರು

ಇನ್ನೂ ಈಗಾಗಲೇ ಮುಖ್ಯಮಂತ್ರಿ ಮತ್ತು ಮಾಜಿ ಮುಖ್ಯಮಂತ್ರಿ ಅವರು ಕೂಡಾ ಈ ಒಂದು ಕುರಿತು ಜಾರಿ ಮಾಡುವ ಮಾತನ್ನು ಹೇಳಿದ್ದು ಇದೀಗ ಜಾರಿಯಾಗಲಿದೆ ಎನ್ನುತ್ತಾ ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದರು.


Google News

 

 

WhatsApp Group Join Now
Telegram Group Join Now
Suddi Sante Desk