ಬೆಂಗಳೂರು –
ಆದಾಯ ತೆರಿಗೆ ಪಾವತಿ ಮಾಡುವ ಕುರಿತು ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ ಆದಾಯ ತೆರಿಗೆ ಪಾವತಿ’ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ ಹೌದು 2025-26ನೇ ಆರ್ಥಿಕ ವರ್ಷದಲ್ಲಿ ಸರ್ಕಾರಿ ನೌಕರರು ವೇತನದ ಆದಾಯದ ಮೇಲೆ ಪಾವತಿಸ ಬೇಕಾಗುವ ತೆರಿಗೆಯನ್ನು ವೇತನ ಆದಾಯ ಮೂಲದಿಂದ ವಸೂಲು ಮಾಡುವ ಬಗ್ಗೆ ಸೂಚನೆಗಳನ್ನ ನೀಡಿದೆ.

ಕರ್ನಾಟಕ ರಾಜ್ಯ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ನಿರ್ದೇಶಕರ ಕಛೇರಿ ಈ ಸುತ್ತೋಲೆ ಹೊರಡಿಸಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..



