ಬೆಂಗಳೂರು –
KAS ಅಧಿಕಾರಿಗಳ ವರ್ಗಾವಣೆ – ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ…..
ಕೆಎಎಸ್ ಅಧಿಕಾರಿಗಳ ವರ್ಗಾವಣೆಯನ್ನು ರಾಜ್ಯ ಸರ್ಕಾರ ಮಾಡಿದೆ ಹೌದು ಆಡಳಿತಾತ್ಮಕ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಗೊಳಿಸಿದೆ

ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶವನ್ನು ಮಾಡಿದೆ ಇನ್ನೂ ವರ್ಗಾವಣೆಗೊಂಡಿರುವ ಅಧಿಕಾರಿಗಳು ಈ ಕೂಡಲೇ ಕರ್ತವ್ಯಕ್ಕೆ ಹಾಜರಾಗಿ ಮಾಹಿತಿ ಯನ್ನು ನೀಡುವಂತೆ ಸೂಚನೆಯನ್ನು ನೀಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..



