ಬೆಂಗಳೂರು –
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆ ಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪ್ರಾದೇಶಿಕ ಆಯುಕ್ತರು ಮತ್ತು ಉನ್ನತ ಅಧಿಕಾರಿಗಳೊಂದಿಗೆ ನಡೆದ ಸಭೆಯನ್ನು ಮಾಡಲಾಯಿತು.

ಪ್ರಮುಖವಾಗಿ ಶಿಕ್ಷಣ ಇಲಾಖೆಯ ಪರವಾಗಿ ಸಚಿವ ಬಿ ಸಿ ನಾಗೇಶ್ ಅವರು ಪಾಲ್ಗೊಂಡು ಇಲಾಖೆಯ ಹಲವಾರು ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ಯನ್ನು ಮಾಡಿದರು