This is the title of the web page
This is the title of the web page

Live Stream

[ytplayer id=’1198′]

December 2024
T F S S M T W
 1234
567891011
12131415161718
19202122232425
262728293031  

| Latest Version 8.0.1 |

international News

ಶಿಕ್ಷಕ ಬಂಧನ ಶಿಕ್ಷಕ ಶಶಿಕುಮಾರ್ ಅವರ ಬಂಧನದ ಹಿಂದಿನ ಕಾರಣ ಕೇಳಿದರೆ ಶಾಕ್ ಆಗುತ್ತೆ…..

WhatsApp Group Join Now
Telegram Group Join Now

ಮಲಪ್ಪುರಂ –

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 30 ವರ್ಷಗಳಲ್ಲಿ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಆರೋ ಪದ ಮೇಲೆಶಾಲಾ ಶಿಕ್ಷಕರೊಬ್ಬರನ್ನು ಬಂಧಿಸಲಾಗಿದ್ದು ಈ ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ.

ಮಲಪ್ಪುರಂನ ಸೇಂಟ್ ಜೆಮ್ಮಾಸ್ ಗರ್ಲ್ಸ್ ಹೈಯರ್ ಸೆಕೆಂಡರಿ ಶಾಲೆಯ ಶಿಕ್ಷಕ ಹಾಗೂ ಮಲಪ್ಪುರಂ ಪುರಸ ಭೆಯ ಕೌನ್ಸಿಲ್ ಸದಸ್ಯ ಕೆ.ವಿ.ಶಶಿಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಏತನ್ಮಧ್ಯೆ ಕೇರಳದ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಈ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk