ಬಂಟ್ವಾಳ –
9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾ ತದಿಂದಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ.ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅಳಿಕೆ ನಿವಾಸಿ ಅನ್ವಿತಾ ಮೃತಪಟ್ಟವಳಾಗಿದ್ದಾಳೆ
ಅನ್ವಿತಾ ಜೇಸೀಸ್ ಶಾಲೆಯ 9ನೇ ತರಗತಿಯಲ್ಲಿ ವಿದ್ಯಾ ಭ್ಯಾಸ ನಡೆಸುತ್ತಿದ್ದು ಇಂದು ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದಾಳೆ.ಇನ್ನೂ ಅನ್ವಿತಾ ಸಾವನ್ನಪ್ಪಿದ ಕಾರಣ ಜೇಸೀಸ್ ಶಾಲೆಗೆ ರಜೆ ನೀಡಲಾಗಿದೆ.