ಬೆಂಗಳೂರು –
ಬಿಇಓ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಹೌದು ರಾಜ್ಯದ ಮೂಲೆ ಮೂಲೆಗಳಲ್ಲಿ ಕರ್ತವ್ಯ ಮಾಡುತ್ತಿರುವ ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿಯನ್ನು ಮಾಡಲಾಗಿದ್ದು ಒಟ್ಟು 37 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ
ಇನ್ನೂ ವರ್ಗಾವಣೆ ಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ